ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಇತ್ತೀಚೆಗಷ್ಟೆ ಸಂಸದೀಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿರುವ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಈಗ ಅರಣ್ಯ ಸಚಿವರಿಗೆ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಸತೀಶ್ ಜಾರಕಿಹೊಳಿ ಅರಣ್ಯ ಸಚಿವರಾಗಿದ್ದು, ಬುಧವಾರ ಅವರನ್ನು ಭೇಟಿಯಾದ ಅಂಜಲಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ