Latest

ಶಾಸಕ ರೇಣುಕಾಚಾರ್ಯ ಆಪ್ತಸಹಾಯಕನ ಮೇಲೆ ದುಷ್ಕರ್ಮಿಗಳ ದಾಳಿ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ರೇಣುಕಾಚಾರ್ಯ ಆಪ್ತ ಸಹಾಯಕನ ಮೆಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ನಡೆದಿದೆ.

ರೇಣುಕಾಚಾರ್ಯ ಆಪ್ತಸಹಾಯಕ ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನೆ ರಾತ್ರಿ ದುಷ್ಕರ್ಮಿಗಳ ಗುಮ್ಪು ಪ್ರಜ್ವಲ್ ಮೇಲೆ ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ.

Home add -Advt

ಹಿನ್ನಾಳಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿರುವ ಶಾಸಕ ರೇಣುಕಾಚಾರ್ಯ, ಆಪ್ತಸಹಾಯಕನ ಆರೋಗ್ಯ ವಿಚಾರಿಸಿದ್ದಾರೆ. ದುಷ್ಕರ್ಮಿಗಳನ್ನು ಪತ್ತೆ ಮಾಡಿ ತಕ್ಷಣ ಬಂಧಿಸುವಂತೆ ಪೊಲಿಸರಿಗೆ ಶಾಸಕರು ಸೂಚಿಸಿದ್ದಾರೆ.

ಗಂಗಾಮಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾವನೆ ಕೇಂದ್ರದಲ್ಲಿ ನೆನಗುದಿಗೆ:  ಕೂಡಲೇ ಕ್ರಮ ಕೈಗೊಳ್ಳಿ – ನಿಜಶರಣ ಅಂಬಿಗರ ಚೌಡಯ್ಯ ಸಂಘ ಒತ್ತಾಯ

Related Articles

Back to top button