
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಜೈ ಭೀಮ ಸಿದ್ದಾರ್ಥ ಯುವಕ ಮಂಡಳದ ಆಶ್ರಯದಲ್ಲಿ ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆಯ ಸಲುವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಿ ಗುದ್ದಲಿ ಪೂಜೆ ನಡೆಸಿದರು.