ಪ್ರಗತಿವಾಹಿನಿ ಸುದ್ದಿ, ಕಾರವಾರ
ಕಾರವಾರ ಕ್ಷೇತ್ರದಲ್ಲಿ ಬಿಜೆಪಿಯ ಅನಂತಕುಮಾರ ಹೆಗಡೆ 8ನೇ ಸುತ್ತಿನ ಮತ ಎಣಿಕೆಯಲ್ಲಿ 1,97,645 ಮತಗಳಿಂದ ಮುಂದಿದ್ದಾರೆ.
ಅನಂತ ಕುಮಾರ್ ಗೆ 3,00,242, ಅಸ್ನೋಟಿಕರ್ ಗೆ 1,02,598 ಮತ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ