ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ವೆಚ್ಚ ಪರಿಶೀಲನೆ ಶುಕ್ರವಾರ ನಡೆಯಿತು. ವೆಚ್ಚ ವೀಕ್ಷಕರಾದ ಮಹಮ್ಮದ ಅಲಿ ಮತ್ತು ವೆಂಕಟ ಪ್ರವೀಣ ಪೊಗರಿ ಪರಿಶೀಲನೆ ನಡೆಸಿದರು. ಈ ವೇಳೆ ನೊಡಲ್ ಅಧಿಕಾರಿ ಶಂಕರಾನಂದ ಬನಶಂಕರಿ ಹಾಜರಿದ್ದರು.