ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಇಲ್ಲಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಯಾಗಿ ಶಂಕರಾನಂದ ಬನಶಂಕರಿ ಅಧಿಕಾರ ವಹಿಸಿಕೊಂಡಿದ್ದಾರೆ.
ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯಾಗಿದ್ದ ಬನಶಂಕರಿ ಅವರನ್ನು ರಾಣಿ ಚನ್ನಮ್ಮ ವಿವಿಗೆ ವರ್ಗಾಯಿಸಿ ಸರಕಾರ ಕಳೆದ ಮಂಗಳವಾರ ಆದೇಶ ಹೊರಡಿಸಿತ್ತು.