ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿಯಾಗಿರುವ ಶಂಕರಾನಂದ ಬನಶಂಕರಿ ಅವರನ್ನು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಹಣಕಾಸು ಅಧಿಕಾರಿಯನ್ನಾಗಿ ವರ್ಗಾಯಿಸಲಾಗಿದೆ.
2012ನೇ ಬ್ಯಾಚ್ ಕೆಎಎಸ್ ಅಧಿಕಾರಿಯಾಗಿರುವ ಬನಶಂಕರಿ ಅವರು ಬುಧವಾರ ಆರ್ ಸಿಯು ವಿತ್ತೀಯ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.