ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಕೇಂದ್ರ ಚುನಾವಣೆ ಆಯೋಗ ಇಂದು ಸಂಜೆ 5 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದು, ಲೋಕಸಭೆ ಚುನಾವಣೆ ಘೋಷಣೆ ಸಾಧ್ಯತೆ ಇದೆ.
ಚುನಾವಣೆ ದಿನಾಂಕ ಘೋಷಿಸುವ ಜೊತೆಗೆ ತಕ್ಷಣದಿಂದಲೇ ನೀತಿ ಸಂಹಿತೆಯನ್ನೂ ಜಾರಿಗೊಳಿಸಬಹುದು. ಬಹುತೇಕ ಮೋ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದ್ದು, 6-7 ಹಂತದಲ್ಲಿ ಮತದಾನ ನಡೆಯಬಹುದು. ಬಹುದಿನಗಳ ಕುತೂಹಲಕ್ಕೆ ಇಂದು ಆಯೋಗ ತೆರೆ ಎಳೆಯುವ ಸಾಧ್ಯತೆ ಇದೆ.
(ಪ್ರಗತಿವಾಹಿನಿ ಸುದ್ದಿಗಳನ್ನು ಇತರರಿಗೆ ಶೇರ್ ಮಾಡಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ