Latest

ಐಎಫ್ಎಸ್ ಅಧಿಕಾರಿಗಳ ವರ್ಗಾವಣೆ

   ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ರಾಜ್ಯದ ಹಲವು ಐಎಫ್ಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. 

Home add -Advt

ಅಂಬಾಡಿ ಮಾಧವ ಅವರನ್ನು ಮೈಸೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯನ್ನಾಗಿ, ವೆಂಕಟೇಶ್ ಬಿ ಅವರನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಕೆಆರ್ಐಡಿಎಲ್ ಬೆಂಗಳೂರು, ಪಾಲಯ್ಯ ಓ ಅವರನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಕಿಯೋನಿಕ್ಸ್ ಬೆಂಗಳೂರು, ಡಾ.ಸುನೀಲ ಪನವಾರ್ ಅವರನ್ನು ಬೆಂಗಳೂರಿನ ಎಂಎಸ್ ಬಿಲ್ಡಿಂಗ್ ನ ಎಲೆಕ್ಟ್ರಾನಿಕ್ಸ್ ಡಿಲೆವರಿ ಆಫ್ ಸಿಟಿಜನ್ ಸರ್ವೀಸ್ ನ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಡೈರೆಕ್ಟರ್ ಆಗಿ, ಡಾ.ಕೆ.ಟಿ.ಹನುಮಂತಪ್ಪ ಅವರನ್ನು ಧಾರವಾಡದ ಸಂಶೋಧನಾ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಅಧೀನ ಕಾರ್ಯದರ್ಶಿ ಎಸ್.ಕೆ.ನಾಗವೇಣಿ ಆದೇಶ ಹೊರಡಿಸಿದ್ದಾರೆ. 

Related Articles

Back to top button