
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕೆಲ ದಿನಗಳಿಂದ ಕೊಂಚ ತಣ್ಣಗಾಗಿದ್ದ ಮಳೆರಾಯ ಮತ್ತೆ ಆರ್ಭಟ ಆರಂಭಿಸಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜೂನ್ 29ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಕಂಡುಬಂದಿತ್ತು. ಆದರೆ ಇದೀಗ ಮತ್ತೆ ಮಳೆ ಸುರಿಯುತ್ತಿದ್ದು, ಭಾನುವಾರದಿಂದ ಮಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದೆಹಲಿಗೆ ದೌಡಾಯಿಸಿದ ಸಿ.ಪಿ. ಯೋಗೇಶ್ವರ್