ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಕಾಣೆಯಾಗಿದ್ದ ವೈಭವನಗರದ ಶಿವಯೋಗಿ ಶಾಲೆಯ ಮೂವರು ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ.
ಬೆಳಗ್ಗೆ ಶಾಲೆಗೆ ತೆರಳುವುದಾಗಿ ಹೋಗಿದ್ದ ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಬಾಲಕಿ ಶಾಲೆಗೆ ತೆರಳದೆ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಹಾಗೂ ಪೊಲೀಸರು ಬೆಳಗ್ಗೆಯಿಂದ ಮಕ್ಕಳ ಹುಡುಕಾಟದಲ್ಲಿ ತೊಡಗಿದ್ದರು. ಇದೀಗ ದೇವಸ್ಥಾನವೊಂದರ ಬಳಿ ಮಕ್ಕಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಚ್ಚಿನ ವಿವರ ಇನ್ನಷ್ಟೆ ತಿಳಿಯಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ