ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿರುವ ಶಾಸಕಿ ಅನಿತಾ ಕುಮಾರಸ್ವಾಮಿ ಶುಕ್ರವಾರ ಮುಂಜಾನೆ ಕೊಲ್ಹಾಪುರಕ್ಕೆ ತೆರಳಿ ಶಕ್ತಿ ದೇವತೆ
ಶ್ರೀ ಮಹಾಲಕ್ಷ್ಮೀ ದರ್ಶನ ಪಡೆದರು. ನಂತರ ವಿಧಾನಸಭೆಗೆ ಬಂದು ಕಲಾಪದಲ್ಲಿ ಪಾಲ್ಗೊಂಡರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ