Latest

ಖಾನಾಪುರ ಬಳಿ ಬಾಲಕ ನೀರು ಪಾಲು, ಮತ್ತೋರ್ವ ಗಂಭೀರ

   
   ಪ್ರಗತಿವಾಹಿನಿ ಸುದ್ದಿ, ಖಾನಾಪುರ
ಖಾನಾಪುರ ಬಳಿ ಮಲಪ್ರಭಾ ನದಿಯಲ್ಲಿ ಈಜಲು ಹೋದ ಬಾಲಕನೊಬ್ಬ ನೀರುಪಾಲಾಗಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. 
ಖಾನಾಪುರ ಪಟ್ಟಣದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ,  7ನೇ ತರಗತಿಯ ಸುಂದರ ಫಕೀರಪ್ಪ ಸವದತ್ತಿ (13) ಮೃತಪಟ್ಟಿದ್ದು, ಮತ್ತೋರ್ವ ವಿದ್ಯಾರ್ಥಿ ಸುರೇಶ ಶಟುವಪ್ಪ ನಾಯ್ಕ (14)ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಬರಬೇಕಿದೆ. 

Related Articles

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button