Latest

ಗುರುಪ್ರಸಾದ್ ಪುಸ್ತಕ ಬಿಡುಗಡೆಗೊಳಿಸಿದ ಸಿಎಂ

   ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಡಾ: ಡಿ.ವಿ.ಗುರುಪ್ರಸಾದ್ ಕನ್ನಡಕ್ಕೆ ಭಾವಾನುವಾದ ಮಾಡಿರುವ ಡಿ.ಆರ್.ಕಾರ್ತಿಕೇಯನ್ ರಚಿತ “ರಾಜೀವ್ ಗಾಂಧಿ ಭೀಕರ ಹತ್ಯೆ” ಮಾದರಿ ತನಿಖೆಯ ಸೂಕ್ಷ್ಮ ಮಜಲುಗಳು ಪುಸ್ತಕವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು. 
ಗೃಹ ಸಚಿವ ಎಂ.ಬಿ.ಪಾಟೀಲ್, ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್, ಡಾ:ಡಿ.ಆರ್.ಕಾರ್ತಿಕೇಯನ್, ಡಾ:ಡಿ.ವಿ.ಗುರುಪ್ರಸಾದ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button