Latest

ಗುರುವಾರ ಸಚಿವ ಸಂಪುಟ ಸಭೆ

 

   ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ರಾಜ್ಯ ಸಚಿವಸಂಪುಟ ಸಭೆ ಗುರುವಾರ ಸಂಜೆ ನಡೆಯಲಿದೆ.

ವಿಧಾನಸೌಧದಲ್ಲಿ ಸಂಜೆ 5 ಗಂಟೆಗೆ ಸಭೆ ನಡೆಯಲಿದ್ದು, ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಆರೋಪ-ಪ್ರತ್ಯಾರೋಪಗಳು ಪ್ರತಿಧ್ವನಿಸುವ ಸಾಧ್ಯತೆ ಇದೆ. ಸಚಿವ ಎಚ್.ಡಿ.ರೇವಣ್ಣ ಅವರು ಈಚೆಗೆ ನೀಡಿರುವ ವಿವಾದಾತ್ಮಕ ಹೇಳಿಕೆ ಕುರಿತೂ ಚರ್ಚೆ ಯಾಗಬಹುದು. 

Home add -Advt

Related Articles

Back to top button