Latest

ಗೋವಾದಲ್ಲಿ ಸಿದ್ದಗಂಗಾ ಶ್ರೀಗಳ ಸ್ಮರಣೋತ್ಸವ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಕಾಯಕ ಯೋಗಿ ತ್ರಿವಿಧ ದಾಸೋಹಿ ಶತಯೂಷಿ ಡಾ ಶ್ರೀ ಶಿವಕುಮಾರ ಸ್ವಾಮಿಗಳ ಸ್ಮರಣೋತ್ಸವನ್ನು ಗೋವಾದಲ್ಲಿ ಅನ್ನ ದಾಸೋಹ ಮಾಡುವ ಮೂಲಕ ಆಚರಿಸಲಾಯಿತು.

ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ಕಮ್ಮರಚೇಡು ಸಂಸ್ಥಾನ ಮಠದ ಶ್ರೀ ಕಲ್ಯಾಣ ಶ್ರೀ ಗಳು ದಾವಣಗೆರೆ ತಾವರಕೇರೆ ಶಿಲಾಮಠದ ಶ್ರೀ ಗಳು ಗೋವಾ ಕನ್ನಡ ಮಹಾಸಂಘ ಹಾಗೂ ಗೋವಾದಲ್ಲಿ ಇರುವ ಕನ್ನಡ ಪರ ಸಂಘಟನೆಯಗಳ ಅಧ್ಯಕ್ಷ ಹನುಮಂತರೆಡ್ಡಿ ಶಿರೂರು, ಬರ್ತೇಶ, ಜಯಶ್ರೀ ಹೊಸಮನಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button