Latest

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡರು.

ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೆಂಕಯ್ಯ ನಾಯ್ಡು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾರ ಹಾಕಿ, ಪುಸ್ತಕ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

Home add -Advt

ಈ ಸಂದರ್ಭದಲ್ಲಿ ರಾಜ್ಯಪಾಲರಾದ ತಾವರ ಚಂದ್ ಗೆಹ್ಲೋಟ್ , ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ್ , ಸಂಸದರಾದ ಪಿ.ಸಿ ಮೋಹನ್ ಉಪಸ್ಥಿತರಿದ್ದರು.
ಸಿಎಂ ಬೊಮ್ಮಾಯಿ ನಿವಾಸದಲ್ಲಿ ಮೊಬೈಲ್ ನಿಷೇಧ

Related Articles

Back to top button