Latest

ಚಿಕ್ಕೋಡಿಗೆ ಜೊಲ್ಲೆ, ಕೊಪ್ಪಳಕ್ಕೆ ಕರಡಿ, ರಾಯಚೂರಿಗೆ ಅಮರೇಶ್

ಪ್ರಗತಿವಾಹಿನಿ ಸುದ್ದಿ, ನವದೆಹಲಿ

ಭಾರತೀಯ ಜನತಾ ಪಾರ್ಟಿ ಕರ್ನಾಟಕದ 3 ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಚಿಕ್ಕೋಡಿಗೆ ಅಣ್ಣಾ ಸಾಹೇಬ ಜೊಲ್ಲೆ, ಕೊಪ್ಪಳಕ್ಕೆ ಸಂಗಣ್ಣ ಕರಡಿ ಹಾಗೂ ರಾಯಚೂರಿಗೆ ರಾಜಾ ಅಮರೇಶ ನಾಯಕ ಹೆಸರನ್ನು ಘೋಷಿಸಲಾಗಿದೆ.

Home add -Advt

ಇಂದು ದೇಶದ ಒಟ್ಟೂ 11 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 

(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲಾ ಗ್ರುಪ್ ಗಳಿಗೆ ಶೇರ್ ಮಾಡಿ)

Related Articles

Back to top button