Latest

ಚುನಾವಣೆಯ ಸಂಪೂರ್ಣ ವಿವರ ಇಲ್ಲಿದೆ…

ಪ್ರಗತಿವಾಹಿನಿ ಸುದ್ದಿ, ನವದೆಹಲಿ

ಕರ್ನಾಟಕದಲ್ಲಿ ಒಟ್ಟೂ 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 18 ಗುರುವಾರ 14 ಕ್ಷೇತ್ರಗಳಿಗೆ ಮೊದಲನೇ ಹಂತ ಮತದಾನ ನಡೆದರೆ, ಇನ್ನುಳಿದ 14 ಕ್ಷೇತ್ರಗಳಿಗೆ ಏಪ್ರಿಲ್ 23 ಮಂಗಳವಾರ  2ನೇ ಹಂತದ ಮತದಾನ ನಡೆಯಲಿದೆ.

ಮೊದಲ ಹಂತದ ಮತದಾನ ನಡೆಯುವ ಸ್ಥಳಗಳಲ್ಲಿ 
ನಾಮಪತ್ರ ಸಲ್ಲಿಕೆ ಮಾರ್ಚ್ 19ರಿಂದ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್ 26 ಕೊನೆ ದಿನ. ನಾಮಪತ್ರಗಳ ಪರಿಶೀಲನೆ ಮಾರ್ಚ್ 27.  ನಾಮಪತ್ರ ವಾಪಸ್ ಪಡೆಯಲು ಮಾರ್ಚ್ 29 ಕೊನೆ ದಿನ.

2ನೇ ಹಂತದ ಮತದಾನ ನಡೆಯುವ ಸ್ಥಳಗಳಲ್ಲಿ 
ಮಾರ್ಚ್ 28ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು,  ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆ ದಿನ.  ನಾಮಪತ್ರಗಳ ಪರಿಶೀಲನೆ ಏಪ್ರಿಲ್ 5. ನಾಮಪತ್ರ ವಾಪಸ್ ಪಡೆಯಲು ಮಾರ್ಚ್  ಕೊನೆ ದಿನ ಏಪ್ರಿಲ್ 8.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button