Latest

ಚೆನೈಗೆ ತೆರಳಿ ಸಿದ್ಧಗಂಗಾ ಶ್ರೀ ಆರೋಗ್ಯ ವಿಚಾರಿಸಲಿರುವ ಸಿಎಂ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮಧ್ಯಾಹ್ನ ಚೆನೈಗೆ ತೆರಳಿ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ತುಮಕೂರಿನ ಸಿದ್ದಗಂಗಾ ಮಠದ ಶಿವಕುನಮಾರ ಸ್ವಾಮಿಗಳನ್ನು ಭೇಟಿಯಾಗಿ ಅವರ ಆರೋಗ್ಯವಿಚಾರಿಸಲಿದ್ದಾರೆ.

Home add -Advt

ಮಧ್ಯಾಹ್ನ 1.30ಕ್ಕೆ ಬೆಳಗಾವಿಯಿಂದ ವಿಶೇಷ ವಿಮಾನದಲ್ಲಿ ತೆರಳಲಿರುವ ಸಿಎಂ 3.30ಕ್ಕೆ ಚೆನ್ನೈ ಆಸ್ಪತ್ರೆಗೆ ತೆರಳಿ ಶ್ರೀಗಳನ್ನು ಭೇಟಿಯಾಗುವರು. ನಂತರ ಅಲ್ಲಿಂದ ಬೆಂಗಳೂರಿಗೆ ಆಗಮಿಸುವರು.

Related Articles

Back to top button