ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ಉಪನಿರ್ದೇಶಕ ಎ.ಬಿ.ಪುಂಡಲೀಕ್ ಅವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.
ಶೈಕ್ಷಣಿಕ ಪಠ್ಯಗಳಾಗಿ ವಚನಗಳು ವಿಷ್ಯ ಕುರಿತು ಪುಂಡಲೀಕ್ ಮಂಡಿಸಿದ ಅಧ್ಯಯನ ಪ್ರಬಂಧಕ್ಕೆ ಡಾಕ್ಟರೇಟ್ ನೀಡಲಾಗಿದೆ. ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥ ಎಸ್.ಎಂ.ಗಂಗಾಧರಯ್ಯ ಮಾರ್ಗದರ್ಶಕರಾಗಿದ್ದರು.
(ಪ್ರಗತಿವಾಹಿನಿ ಸುದ್ದಿಯ ಲಿಂಕ್ ನ್ನು ಇತರ ಗ್ರುಪ್ ಗಳಿಗೆ, ನಿಮ್ಮ ಪರಿಚಿತರಿಗೆ ಶೇರ್ ಮಾಡಿ)