ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಕ.ವಿ.ಪ್ರ.ನಿ.ನಿ. ವತಿಯಿಂದ ಮೂರನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವ್ಹಿ. ವಡಗಾಂವ ಉಪಕೇಂದ್ರದಿಂದ ಸರಬರಾಜು ಆಗುವ ಧಾಮನೆ, ಕುರುಬರಹಟ್ಟಿ, ಮಾಸ್ಗ್ಯಾನಟ್ಟಿ, ದೇವಗ್ಯಾನಟ್ಟಿ, ಔಚಾರಟ್ಟಿ, ಯರಮಾಳ, ಯಳ್ಳುರ, ಸುಳಗಾ, ರಾಜಹಂಸಗಡ, ದೇಸೂರ, ನಂದಿಹಳ್ಳಿ, ಕೊಂಡಸಕೊಪ್ಪ, ಹಲಗಾ ಹಾಗೂ ಬಸ್ತವಾಡ ಗ್ರಾಮಗಳಿಗೆ ಡಿಸೆಂಬರ್ 2 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವ್ಹಿ. ಕಣಬರ್ಗಿ ಉಪಕೇಂದ್ರದಲ್ಲಿ ಮೂರನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಉಪಕೇಂದ್ರದಿಂದ ವಿತರಣೆಯಾಗುವ ಮುಚ್ಚಂಡಿ, ಕಲಕಾಂಬ, ಅಷ್ಟೆ ಗ್ರಾಮಗಳಿಗೆ ಹಾಗೂ ಪಾರ್ಥ ಇಂಡಸ್ಟ್ರೀಜ್, ಬಿಗ್ ಕಾಸ್ಟಿಂಗ್, ಆಕಾಶ ಮೆಟಾಫಾರ್ಮ, ಓಂಕಾರ, ವಿಜಯವಾಣಿ, ಜಿನಾಬಕುಲ, ಔಕೋ ಚಿಪ್ ಇಂಡಸ್ಟ್ರೀಜ್ ಔದ್ಯೋಗಿಕ ಕ್ಷೇತ್ರಗಳಿಗೆ ಡಿಸೆಂಬರ್ 2 ರಂದು ಬೆಳಿಗ್ಗೆ 9 ಘಂಟೆಯಿಂದ ಸಾಯಂಕಾಲ 4 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಕವಿಪ್ರನಿನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 33ಕೆ.ವ್ಹಿ. ಕಾಕತಿ ಉಪಕೇಂದ್ರದಿಂದ ಸರಬರಾಜು ಆಗುವ ಐ.ಟಿ.ಬಿ.ಪಿ ಏರಿಯಾ, ಉಕ್ಕಡ ಪೆಟ್ರೋಲ ಪಂಪ್, ಮರಾಠಾ ಮಂಡಲ ಇಂಜಿನೀಯರಿಂಗ್ ಕಾಲೇಜು, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಶೇಖ ಇಂಜಿನೀಯರಿಂಗ್ ಕಾಲೇಜು, ಹೊನಗಾ ಕೈಗಾರಿಕಾ ಪ್ರದೇಶ, ಮಹಾಂತ ಕೈಗಾರಿಕಾ ಪ್ರದೇಶ, ಗುಂಜಾನಟ್ಟಿ, ಕೇದನೂರ, ಮನ್ನಿಕೇರಿ, ಹಂದಿಗನೂರ, ಚೆಲವ್ಯಾನಟ್ಟಿ, ಮಾಳೇನಟ್ಟಿ, ಅತವಾಡ, ಬೋಡಕ್ಯಾನಟ್ಟಿ, ಕುರಿಹಾಳ, ಕಟ್ಟಣಭಾವಿ, ನಿಂಗ್ಯಾನಟ್ಟಿ, ಗೋರಾಮಟ್ಟಿ, ಹಳೆಇದ್ದಲಹೊಂಡ, ಶಿವಾಪೂರ, ಪರಶ್ಯಾನಟ್ಟಿ, ಹೊನಗಾ ಬೆನ್ನಾಳಿ, ದಾಸರವಾಡಿ, ಜುಮನಾಳ, ಕೆಂಚಾನಟ್ಟಿ, ಸೋನಟ್ಟಿ, ಬೈಲೂರ, ಹೆಗ್ಗೇರಿ, ದೇವಗಿರಿ ಜೋಗ್ಯಾನಟ್ಟಿ, ಭೂತರಾಮಟ್ಟಿ, ಬಂಬರಗಾ, ಜಿ. ಹೊಸೂರ, ಗುಗ್ರ್ಯಾನಟ್ಟಿ, ಗೋಡಿಹಾಳ, ರಾಮದುರ್ಗ, ಉಕ್ಕಡ, ವಂಟಮುರಿ, ಹಾಲಭಾವಿ, ಬೊಮ್ಮನಟ್ಟಿ, ವೀರಭಾವಿ, ಹಳೆ ಹೊಸೂರ, ಹೊಸ ಹೊಸೂರ, ಸುತಗಟ್ಟಿ, ಹುಲ್ಯಾನೂರ, ಬುಡ್ರ್ಯಾನೂರ, ಧರನಟ್ಟಿ, ಭರನಟ್ಟಿ, ಹಳ್ಳುರ, ಕರವಿನಕೊಂಪಿ, ಕಾರಾವಿ, ಮಾವಿನಹೊಳಿ, ಕಡೋಲಿ, ಅಗಸಗಾ, ಜಾಫರವಾಡಿ, ಸಿದ್ಧಗಂಗಾ ಆಯಿಲ್ ಮಿಲ್ ಹಾಗೂ ಹೊನಗಾ ಜನತಾ ಪ್ಲಾಟ್ ಪ್ರದೇಶಗಳಿಗೆ ಡಿಸೆಂಬರ್ 2 ರಂದು ಬೆಳಿಗ್ಗೆ10 ಘಂಟೆಯಿಂದ ಸಾಯಂಕಾಲ 4 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಡಿ. 3 ರಂದು ವಿದ್ಯುತ್ ನಿಲುಗಡೆ:
ಕವಿಪ್ರನಿನಿ ವತಿಯಿಂದ ೩೩ ಕೆ.ವ್ಹಿ. ಸದಾಶಿವ ನಗರ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಉಪಕೇಂದ್ರದಿಂದ ವಿತರಣೆಯಾಗುವ ವಾಟರ್ ಸಪ್ಲಾಯ್, ಹಿಂಡಲಗಾ, ವಿಜಯ ನಗರ, ಗಣೇಶಪೂರ, ಸರಸ್ವತಿ ನಗರ, ಕಂಗ್ರಾಳಿ ಕೆ.ಎಚ್, ಅಲತಗಾ, ಅಂಬೇವಾಡಿ, ಮನ್ನೂರ, ಗೋಜಗಾ ಗ್ರಾಮಗಳಿಗೆ ಡಿಸೆಂಬರ್ 3 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ