Latest

ತೋಟದ ಮನೆಯಲ್ಲಿ ಅಂಗನವಾಡಿ ಸಹಾಯಕಿ ಕೊಲೆ

 

 

   ಪ್ರಗತಿವಾಹಿನಿ ಸುದ್ದಿ, ಖಾನಾಪುರ

ಗುಂಡೇನಟ್ಟಿ ಗ್ರಾಮದ ಹೊರವಲಯದ ತೋಟದ ಮನೆಯಲ್ಲಿ ಮಧ್ಯವಯಸ್ಕ ಮಹಿಳೆಯೊಬ್ಬಳನ್ನು ಕೊಲೆ ಮಾಡಲಾಗಿದೆ.

Home add -Advt

ಗ್ರಾಮದ ಅಂಗನವಾಡಿ ಸಹಾಯಕಿ ಜಯಶ್ರೀ ಬೆಳಗಾಂವಕರ (40) ಕೊಲೆಯಾದ ದುರ್ದೈವಿ. ಭಾನುವಾರ ರಾತ್ರಿ ನಡೆದ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಆಕೆಯ 6 ವರ್ಷದ ಮಗನ ಮೇಲೂ ಮಾರಣಾಂತಿಕ ಹಲ್ಲೆನಡೆದಿದ್ದು, ಘಟನಾ ಸ್ಥಳಕ್ಕೆ ನಂದಗಡ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

Related Articles

Back to top button