ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ
ದಾಖಲೆ ಇಲ್ಲದ 12.94 ಲಕ್ಷ ರೂ. ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಿಪ್ಪಾಣಿ ಬಳಿ ಮಹಾರಾಷ್ಟ್ರ ಸಾರಿಗೆ ಬಸ್ ನಲ್ಲಿ ಈ ಹಣ ಪತ್ತೆಯಾಗಿದೆ. ವಿಜಯ್ ಎನ್ನುವವರನ್ನು ವಶಕ್ಕೆ ಪಡೆಯಲಾಗಿದೆ. ಚುನಾವಣೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.
ಮುಂದಿನ ತನಿಖೆ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ