ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ :
ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 20 ಲಕ್ಷ ಹಣವನ್ನು ಹುಬ್ಬಳ್ಳಿಯಲ್ಲಿ ವಶಪಡಿಸಿಕೊಳ್ಳಲಾಗಿದೆ.
ವಿಮಾನದ ಮೂಲಕ ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿದ್ದ 20 ಲಕ್ಷ ರೂಪಾಯಿ ಚುನಾವಣಾ ವಿಚಕ್ಷಕ ದಳದ ಸಿಬ್ಬಂದಿ ವಶಕ್ಕೆ ತೆಗೆದುಕೊಂಡಿದೆ.
ಜಮಖಂಡಿಯ ಸಕ್ಕರೆ ಕಾರ್ಖಾನಯೊಂದರೆ ಅಧ್ಯಕ್ಷ ಜಗದೀಶ ಗುಡಗುಂಟಿ ಅವರ ಬ್ಯಾಗ್ ನಲ್ಲಿ ಈ ಹಣ ಪತ್ತೆಯಾಗಿದೆ.
ಪ್ರಕರಣವನ್ನು ಆದಾಯತೆರಿಗೆ ಇಲಾಖೆಗೆ ವರ್ಗಾಯಿಸಲಾಗಿದೆ.