Latest

ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಚುನಾವಣೆ ಅಧಿಕಾರಿಗಳ ದಾಳಿ

ಪ್ರಗತಿವಾಹಿನಿ ಸುದ್ದಿ, ಮೈಸೂರು:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು, ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ. 

Home add -Advt

ಪಾರ್ಮ್ ಹೌಸ್ ನಲ್ಲಿ ಹಣ ಸಂಗ್ರಹಿಸಿಡಲಾಗಿದೆ ಎನ್ನುವ ದೂರು ಬಂದ ಹಿನ್ನೆಲೆಯಲ್ಲಿ ಚುನಾವಣೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದರು. ಆದರೆ ಯಾವುದೇ ಹಣ ಅಲ್ಲಿ ಪತ್ತೆಯಾಗಿಲ್ಲ.

ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ದರ್ಶನ ಪ್ರಚಾರ ನಡೆಸುತ್ತಿದ್ದಾರೆ. ಅವರ ಫಾರ್ಮ್ ಹೌಸ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಲಿ ನಡೆಸಿದ್ದಾರೆ ಎನ್ನುವ ಸುದ್ದಿ ಹರಡಿತ್ತು. ಆದರೆ ಅದು ಐಟಿ ದಾಳಿಯಲ್ಲ, ಬದಲಾಗಿ ಟಿ.ನರಸಿಪುರ ತಹಸಿಲ್ದಾರರು ಪರೀಶಿಲನೆಗೆಂದು ದಾಲಿ ಮಾಡಿದ್ದಾರೆ ಎಂದು ಗೊತ್ತಾಗಿದೆ. 

(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲ ಗ್ರುಪ್ ಗಳಿಗೆ ಶೇರ್ ಮಾಡಿ)

 

Related Articles

Back to top button