ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಹಿಡಕಲ್ ಜಲಾಶಯದಿಂದ ಬೆಳಗಾವಿ ನಗರಕ್ಕೆ ನೀರು ಪೂರೈಸುವ ಕೊಳವೆ ಮಾರ್ಗದಲ್ಲಿ ಏ.11 ಮತ್ತು 12ರಂದು ತುರ್ತು ದುರಸ್ತಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಈ ಎರಡೂ ದಿನ ನಗರ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.