ಮಾಲತಿ ಕಲಘಟಗಿ
ಬೆಳಗಾವಿ ಹಿಂದವಾಡಿ ನಾಲ್ಕನೇ ಕ್ರಾಸ್ ನಿವಾಸಿ ಮಾಲತಿ ರಾಮಚಂದ್ರ ಕಲಘಟಗಿ (೮೨) ಅವರು ರವಿವಾರ ಬೆಳಗಿನ ಜಾವ ನಿಧನರಾದರು.
ಮೃತರಿಗೆ ಮೂವರು ಪುತ್ರಿಯರು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ