
ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಹಬ್ಬ ಬಂತೆಂದ್ದರೆ ಸಾಕು ಎಲ್ಲೆಲ್ಲೂ ಪಟಾಕಿಗಳದ್ದೇ ಕಾರುಬಾರು. ಪಟಾಕಿ ಇಲ್ಲದೇ ಬೆಳಕಿನ ಹಬ್ಬ ದೀಪಾವಳಿಯೇ ಇಲ್ಲ ಎಂಬಷ್ಟರ ಮಟ್ಟಿಗೆ ಬೆಸೆದುಕೊಂಡಿದ್ದೇವೆ. ಈ ನಡುವೆ ಪಟಾಕಿ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




