ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸೋಮವಾರ ಸಂಜೆ ಕೆಪಿಸಿ ಕಚೇರಿಯಲ್ಲಿ 2019-20 ರ ಆಯವ್ಯಯ ಕುರಿತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ