Latest

ಸಂಸದ ಪ್ರಕಾಶ ಹುಕ್ಕೇರಿ ಆಪ್ತರ ಮನೆ ಮೇಲೆ ಐಟಿ ದಾಳಿ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ

ಹಾಲಿ ಸಂಸದ, ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಆಪ್ತರ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

Related Articles
ಇಂದಿರಾ ನಗರದಲ್ಲಿರುವ ಪ್ರಕಾಶ ಹುಕ್ಕೇರಿ ಆಪ್ತ ಗುತ್ತಿಗೆದಾರ  ಪ್ರಕಾಶ ವಂಟಮುತ್ತೆ , ಆರ್ ಎಸ್ ಪಾಟೀಲ್ ಸೇರಿದಂತೆ ಹಲವಾರು ಗುತ್ತಿಗೆದಾರರ ಮನೆ ಮೇಲೆ ದಾಳಿ ನಡೆದಿದ್ದು, ಪರಿಶೀಲನೆ ನಡೆಯುತ್ತಿದೆ.
(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ, ಎಲ್ಲಾ ಗ್ರುಪ್ ಗಳಿಗೆ ಶೇರ್ ಮಾಡಿ)

Related Articles

Back to top button