Latest

ಪ್ರಕೃತಿ ವಿಕೋಪ ಹಾಗೂ ಬರಪರಿಹಾರ ಕಾಮಗಾರಿಗಳ ವೀಕ್ಷಿಸಿದ ಸಿಎಂ

   ಪ್ರಗತಿವಾಹಿನಿ ಸುದ್ದಿ, ಹಾವೇರಿ

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಸಂಜೆ ಹಾವೇರಿ ಜಿಲ್ಲೆಯ ಹುಲಿಹಳ್ಳಿಯಲ್ಲಿ ಪ್ರಕೃತಿ ವಿಕೋಪ ಹಾಗೂ ಬರಪರಿಹಾರ ಕಾಮಗಾರಿಗಳನ್ನು ವೀಕ್ಷಿಸಿದರು.

ಧಾರವಾಡದಲ್ಲಿ ನಡೆಯುತ್ತಿರುವ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ಕಾರ್ಯಕ್ರಮದ ಬಳಿಕ ಹಾವೇರಿ ಜಿಲ್ಲೆಗೆ ತೆರಳಿದ ಮುಖ್ಯಮಂತ್ರಿ  ರೈತರ ಸಮಸ್ಯೆಗಳನ್ನು ಆಲಿಸಿದರು.

Home add -Advt

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್ ಖಾನ್,  ಹಾವೇರಿ ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್ ಮತ್ತಿತರರು ಇದ್ದರು. 

Related Articles

Back to top button