ಫೆ.18 ರಂದು ಮಾಂಸ ಮಾರಾಟ ನಿಷೇಧ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :: ಮಹಾಶಿವರಾತ್ರಿ ನಿಮಿತ್ತ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳನ್ನು ಶನಿವಾರ ಫೆ. ೧೮-೨೦೨೩ ರಂದು ಬಂದ್ ಮಾಡುವಂತೆ ಸೂಚಿಸಲಾಗಿದೆ.

ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳ ಮಾಲೀಕರು ಮಹಾಶಿವರಾತ್ರಿ ನಿಮಿತ್ತ ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಸಹಕರಿಸಬೇಕು, ಈ ದಿನದಂದು ಕಸಾಯಿಖಾನೆ/ಮಾಂಸಾಹಾರಿ ಅಂಗಡಿ ಮಾಲೀಕರು ಉಲ್ಲಂಘನೆ ಮಾಡಿರುವದು ಕಂಡು ಬಂದರೆ ಅಂತಹ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೋಕಾಕ ಉದ್ಯಮಿ ಶವ ಪತ್ತೆ

https://pragati.taskdun.com/gokak-businessman-found-dead/

Home add -Advt

ಬೆಳಗಾವಿ: ಮತ್ತೊಂದು ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ

https://pragati.taskdun.com/belgaum-dead-body-of-another-unidentified-person-was-found/

Related Articles

Back to top button