ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಫೆಬ್ರುವರಿ 7 ರಿಂದ 14 ರ ಬದಲಾಗಿ ಫೆಬ್ರವರಿ 21 ರಿಂದ 28ರ ವರೆಗೆ ನಡೆಸಲು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಕೋರ್ ಸಮಿತಿಯು ತೀರ್ಮಾನಿಸಿದೆ.
ಪ್ರತಿ ವರ್ಷವೂ ಫೆಬ್ರವರಿ ತಿಂಗಳ ಕೊನೆಯ ವಾರ ಚಿತ್ರೋತ್ಸವ ಆಯೋಜಿಸಲು ಸಮಿತಿಯು ತೀರ್ಮಾನಿಸಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ