Latest

ಬಿಜೆಪಿಯ 5ನೇ ಪಟ್ಟಿ ಬಿಡುಗಡೆ: ಮಂಡ್ಯದಲ್ಲಿ ಸುಮಲತಾಗೆ ಬೆಂಬಲ

ಪ್ರಗತಿವಾಹಿನಿ ಸುದ್ದಿ, ನವದೆಹಲಿ

ಲೋಕಸಭಾ ಚುನಾವಣೆಗೆ ಬಿಜೆಪಿ ಇಂದು ತನ್ನ 46 ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ಈವರೆಗೆ ಒಟ್ಟೂ 284 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದಂತಾಗಿದೆ. 

ಕೋಲಾರದಿಂದ ಮುನಿಸ್ವಾಮಿ ಸ್ಪರ್ಧಿಸಲಿದ್ದು, ಮಂಡ್ಯದಲ್ಲಿ ಸುಮಲತಾಗೆ ಬೆಂಬಲ ನೀಡಲು ನಿರ್ಧರಿಸಲಾಗಿದೆ.

ಈವರೆಗೆ ಕರ್ನಾಟಕದ 23 ಕ್ಷೇತ್ರಗಳು ಅಂತಿಮವಾದಂತಾಗಿದೆ. ಚಿಕ್ಕೋಡಿ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ರಾಯಚೂರು, ಕೊಪ್ಪಳ  ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಬೇಕಿದೆ. 

Home add -Advt

ಕರ್ನಾಟಕದ 21 ಸೇರಿ ಬಿಜೆಪಿಯ 182 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

 

Related Articles

Back to top button