ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರ ನೇಮಕ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಬಿಜೆಪಿ ಬೆಳಗಾವಿ ಮಹಾನಗರ ಮಹಿಳಾ ಮೋರ್ಚಾ ಅಧ್ಯಕ್ಷರನ್ನಾಗಿ ಸವಿತಾ ಗುಡ್ಡಕಾಯು ಅವರನ್ನು ನೇಮಿಸಿ ಮಹಾನಗರ ಜಿಲ್ಲಾ ಅಧ್ಯಕ್ಷ ರಾಜೇಂದ್ರ ಹರಕುಣಿ ಆದೇಶ ಹೊರಡಿಸಿದ್ದಾರೆ.

Related Articles

Back to top button