Latest

ಬೆಂಗಳೂರಿನಲ್ಲಿ ಅಮಿತ್ ಶಾ ರೋಡ್ ಶೋ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳವಾರ ಸಂಜೆ ಬೆಂಗಳೂರಿನಲ್ಲಿ  ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಿದರು.

ರೋಡ್ ಶೋ ಬನಶಂಕರಿ ಬಸ್ ನಿಲ್ದಾಣದಿಂದ ಪ್ರಾರಂಭವಾಗಿ ಜೆ.ಪಿ.ನಗರದ ವರೆಗೂ ನಡೆಯಿತು. ಈ ಸಂದರ್ಭದಲ್ಲಿ  ಬಿ.ಎಸ್.ಯಡಿಯೂರಪ್ಪ,  ಆರ್.ಅಶೋಕ್,  ತೇಜಸ್ವಿನಿ ಅನಂತಕುಮಾರ್, ವಿ.ಸೋಮಣ್ಣ ಬೆಂಗಳೂರು ದಕ್ಷಿಣ, ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ  ಅಶ್ವಥ್ ನಾರಾಯಣ, ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.

Related Articles

Back to top button