ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ ಅವರನ್ನು ಹಠಾತ್ ವರ್ಗಾಯಿಸಲಾಗಿದ್ದು, ಉಜ್ವಲ್ ಘೋಷ್ ನೂತನ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ.
ಚುನಾವಣೆಯ ಹೊತ್ತಿಲಲ್ಲಿ ಜಿಲ್ಲಾಧಿಕಾರಿ ಬದಲಾವಣೆ ಕುತೂಹಲ ಮೂಡಿಸಿದೆ.
ಇದೇ ವೇಳೆ, ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹಾಸನ ಜಿಲ್ಲಾಧಿಕಾರಿಯಾಗಿ, ಎಂ.ಕನಗವಳ್ಳಿ ವಿಜಯಪುರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ