ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಕೇಂದ್ರ ಮಾಜಿ ಸಚಿವ ದಿ.ಅನಂತಕುಮಾರ ಅವರ ಪತ್ನಿ ತೇಜಸ್ವಿನಿ ಶುಕ್ರವಾರ ಬೆಳಗಾವಿಗೆ ಆಗಮಿಸಲಿದ್ದಾರೆ.
ಸಂಜೆ 4 ಗಂಟೆಗೆ ಟಿಳಕವಾಡಿಯ ಮಿಲೇನಿಯಂ ಗಾರ್ಡನ್ ನಲ್ಲಿ ಅವರು ಮಹಿಳೆಯರನ್ನುದ್ದೇಶಿಸಿ ಲೋಕಸಭಾ ಚುನಾವಣೆ ಪ್ರಚಾರಾರ್ಥ ಮಾತನಾಡಲಿದ್ದಾರೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.