ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬಿಜೆಪಿ ಎಲ್ಲೆೆ ಭರ್ಜರಿ ವಿಜಯ ಸಾಧಿಸುತ್ತಿದ್ದಂತೆ ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಸಂಭ್ರಮ ಆಚರಿಸುತ್ತಿದೆ. ಎಂ.ಬಿ.ಜಿರಲಿ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ