Latest

ಬೆಳಗಾವಿ ಸೇರಿದಂತೆ 18 ಜಿಲ್ಲಾಡಳಿತಗಳ ಜತೆ ಸಿಎಂ ಮಹತ್ವದ ಮೀಟಿಂಗ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಸೇರಿದಂತೆ 18 ಜಿಲ್ಲೆಗಳ ಅಧಿಕಾರಿಗಳ ಜತೆ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ.

ಹಲವು ಜಿಲ್ಲೆಗಳಲ್ಲಿ ಕೋವಿಡ್ ಲಸಿಕೆ ನೀಡಿಕೆ ಕಡಿಮೆಯಾದ ಬಗ್ಗೆ ಪರಿಶೀಲನೆ ನಿಟ್ಟಿನಲ್ಲಿ 18 ಜಿಲ್ಲಾಡಳಿತಗಳ ಜತೆ ಸಿಎಂ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದಾರೆ.

Home add -Advt

ಬಿಬುಎಂಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಂತರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ತುಮಕೂರು, ಬಿದರ್, ಚಿತ್ರದುರ್ಗ, ಕೋಲಾರ, ವಿಜಯಪುರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ದಾರವಾಡ, ಹಾವೇರಿ ಸೇರಿದಂತೆ 18 ಜಿಲ್ಲಾಡಳಿತಗ ಜತೆ ಚರ್ಚೆ ನಡೆಸಿದ್ದಾರೆ.

ಡಿಸಿ, ಜಿಲ್ಲಾ ಪಂಚಾಯತ್ ಸಿಇಒ, ಡಿಹೆಚ್ ಒ ಗಳು ಸಭೆಯಲ್ಲಿ ಭಾಗವಹಿಸಿದ್ದು, ಲಸಿಕಾಕರಣದ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ವರ್ಗಾವಣೆಗೆ ಹೋದ ಶಿಕ್ಷಕರಿಗೆ ಶಾಕ್

Related Articles

Back to top button