Latest

ಬೆಳಗಾವಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಮುಂದೂಡಿಕೆ

  ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಸಿದ್ದಗಂಗಾ ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ಶಾಸಕ ಅಭಯ ಪಾಟೀಲ ಆಯೋಜಿಸಿರುವ ಅಂತರಾಷ್ಟ್ರೀಯ ಗಾಳಿಪಟ ಉತ್ಸವದ ಉಳಿದ 2 ದಿನಗಳ ಕಾರ್ಯಕ್ರಮವನ್ನು ಮುಂದೂಡಲಾಗಿದೆ. 
 ಉಳಿದ 21 ಹಾಗೂ 22 ರಂದು ನಡೆಯಬೇಕಿದ್ದ ಕಾರ್ಯಕ್ರಮಗಳನ್ನು 24 ಹಾಗೂ 25ರಂದು ಮಾಲಿನಿ ಸಿಟಿಯಲ್ಲಿ ಯತಾವತ್ತಾಗಿ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

Related Articles

Back to top button