Latest

ಬೆಳಗಾವಿ ಗ್ರಾಮೀಣದಲ್ಲಿ 7 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಬೆಳಗಾವಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 7 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪೂಜೆ ನೆರವೇರಿಸಿದರು.

Home add -Advt

ವಾಘವಾಡೆ, ವಾಲ್ಮೀಕಿ ನಗರ, ಮಾರ್ಕಂಡೇಯ ನಗರ ಹಾಗೂ ಕೆಂಚಾನಟ್ಟಿ ಈ ಪ್ರದೇಶಗಳಲ್ಲಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಸಮುದಾಯ ಭವನ, ರಂಗಮಂದಿರ, ಉದ್ಯಾನ, ಅಂಗನವಾಡಿ,  ಕಾಂಪೌಂಡ್ ವಾಲ್ ನಿರ್ಮಾಣ ಹಾಗೂ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಕಾಮಗಾರಿಗಳಿಗೆ ಪೂಜೆ ನೆರವೇರಿಸಲಾಯಿತು.

 

ಈ ಸಂದರ್ಭದಲ್ಲಿ ಗ್ರಾಮದ ಜನರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು,  ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button