ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಇಲ್ಲಿಯ ಗೊಗಟೆ ವೃತ್ತದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಸ್ತೆ ಮೇಲ್ಸೆತುವೆ ಯುವಕನೋರ್ವನನ್ನು ಬಲಿ ತೆಗೆದುಕೊಂಡಿದೆ.
ಸೋಮವಾರ ಬೆಳಗಿನಜಾವ ಈ ಘಟನೆ ನಡೆದಿದ್ದು, ಬೆಳಗಾವಿ ಶಹಾಪುರದ ಅಕ್ಷಯ ಪಾಶ್ಚಾಪುರೆ (22) ಮೃತ ದುರ್ದೈವಿ. ಮೇಲ್ಸೆತುವೆಯ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದು ಈತ ಸಾವನ್ನಪ್ಪಿದ್ದಾನೆ ಎಂದು ಗೊತ್ತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ