World

*ಲ್ಯಾಂಡ್ ಆಗುತ್ತಿದ್ದಂತೆ ಹೊತ್ತಿ ಉರುದ ಪಾಕಿಸ್ತಾನ ವಿಮಾನ: ಲಾಹೋರ್ ನಲ್ಲಿ ಭೀಕರ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಲಾಹೋರ್ ನಲ್ಲಿ ಯುದ್ಧ ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ಬೆಂಕಿಯಲ್ಲಿ ಹೊತ್ತಿ ಉರಿದಿರುವ ಘಟನೆ ನಡೆದಿದೆ.

ಪಾಕಿಸ್ತಾನದ ಯುದ್ಧ ವಿಮಾನ ಲಾಹೋರ್ ನ ಅಲ್ಲಮಾ ಇಕ್ಬಾಲ್ ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗುತ್ತಿದ್ದಂತೆಯೇ ವಿಮಾನದ ಟೈರ್ ಬ್ಲಾಸ್ಟ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button