* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಇತ್ತೀಚೆಗೆ ನಡೆದ ಏಷ್ಯನ್ ಗೆಮ್ಸ್ ನಲ್ಲಿ ವಿಜೇತರಾಗಿ ಚಿನ್ನದ ಪದಕ ಪಡೆದ ಖ್ಯಾತ ಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ ರೋಹಣ್ ಬೋಪಣ್ಣ ಮತ್ತು ಕುಸ್ತಿ ಮಾದರಿಯ ಕುರಾಸ್ ಕ್ರೀಡೆಯಲ್ಲಿ ಕಂಚಿನ ಪದಕ ಪಡೆದ ಬೆಳಗಾವಿಯ ಕ್ರೀಡಾಪಟು ಕುಮಾರಿ ಮಲ್ಲಪ್ರಭಾ ಜಾದವ್ ಅವರನ್ನು ಉಪಮುಖ್ಯಮಂತ್ರಿ ಹಾಗೂ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್ ಸದಾಶಿವನಗರದ ತಮ್ಮಕಚೇರಿಯಲ್ಲಿ ಶನಿವಾರ ಸನ್ಮಾನಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ