ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಮತ್ತಷ್ಟು ಗೋವಾ ಲಿಕ್ಕರ್ ನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಲಾರಿ ಮತ್ತು ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು 10 ಲಕ್ಷ ರೂ. ಮೌಲ್ಯದ ಮದ್ಯ ಮತ್ತು 15 ಲಕ್ಷ ರೂ. ಮೌಲ್ಯದ ವಾಹನಗಳನ್ನು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರಪಿಗಳಾದ ಸಿಂದುದುರ್ಗದ ಪ್ರದೀಪ ಪಾಟೀಲ, ಮಿಥಿಲೇಶ ಸುಖಿ ಮತ್ತು ಶುಭಂ ಸಿಥೋಲೆ ಹಾಗೂ ಬೆಳಗಾವಿಯ ಯಲ್ಲಪ್ಪ ಪಾಟೀಲ ಅವರನ್ನುನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ