Latest

ಮಲೆನಾಡು ಅಭಿವೃದ್ಧಿ ಮಂಡಳಿಗೆ ಹೆಚ್ಚುವರಿಯಾಗಿ 150ಕೋಟಿ ರೂ.

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಗುರುವಾರ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಸರ್ವಸದಸ್ಯರ ಸಭೆನಡೆಸಿದರು.
ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಮುಜರಾಯಿ ಸಚಿವ ರಾಜಶೇಖರ ಪಾಟೀಲ, ಈ ಭಾಗದ ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ  ವಿಜಯಭಾಸ್ಕರ್ ಅವರು ಭಾಗವಹಿಸಿದ್ದರು.
ಮಲೆನಾಡು ಅಭಿವೃದ್ಧಿ ಮಂಡಳಿಗೆ ಹೆಚ್ಚುವರಿಯಾಗಿ 150ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದ ಮುಖ್ಯಮಂತ್ರಿ ಅವರಿಗೆ ವಿರೋಧಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರು ಆ ಭಾಗದ ಎಲ್ಲಾ ಶಾಸಕರ ಪರವಾಗಿ ಕೃತಜ್ಞತೆ ಸಲ್ಲಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button