ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಅರಣ್ಯ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರ ಅಧ್ಯಕ್ಷತೆಯಲ್ಲಿ ಮಾ.೨ ರಂದು ಬೆಳಗ್ಗೆ ೧೧ ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.