ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ನಗರದಲ್ಲಿ ಮಾ.10 ರಂದು ಪಲ್ಸ್ ಪೋಲಿಯೋ ಲಸಿಕಾಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ಪೋಲಿಯೋ ಹನಿ ಹಾಕಿಸಿ, ಈ ಹಿಂದೆ ಲಸಿಕೆ ಹಾಕಿಸಿದ್ದರೂ ಸಹ ಮತ್ತೊಮ್ಮೆಸಮೀಪದ ಪೋಲಿಯೊ ಲಸಿಕೆ ಕೇಂದ್ರದಲ್ಲಿ ಪೊಲಿಯೋ ಹನಿ ಹಾಕಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ